Mysore
22
broken clouds

Social Media

ಬುಧವಾರ, 25 ಫೆಬ್ರವರಿ 2026
Light
Dark

cinema

Homecinema

ಕೆಲವು ವರ್ಷಗಳ ಹಿಂದೆ ರವಿಚಂದ್ರನ್‍ ಅಭಿನಯದ ‘ದಶರಥ’, ‘ರಾಜೇಂದ್ರ ಪೊನ್ನಪ್ಪ’ ಮತ್ತು ‘ಬಕಾಸುರ’ ಚಿತ್ರಗಳು ಒಟ್ಟಿಗೆ ಮುಹೂರ್ತವಾಗಿತ್ತು. ಈಗ ಹೊಸಬರ ತಂಡವೊಂದು ಇಂಥದ್ದೊಂದು ಸಾಹಸಕ್ಕೆ ಕೈ ಹಾಕಿದೆ. ಒಂದೇ ದಿನ ಎರಡು ಚಿತ್ರಗಳನ್ನು ಒಟ್ಟಿಗೆ ಪ್ರಾರಂಭಿಸಿದೆ. ಆರ್‌.ಎಸ್‌.ಪಿ ಪ್ರೊಡಕ್ಷನ್ಸ್ ಹಾಗೂ ಚಿನ್ಮಯ್ …

ಧರ್ಮ ಅಭಿನಯದ ‘ನೈಸ್‍ ರೋಡ್‍’ ಎಂಬ ಚಿತ್ರ ತಯಾರಾಗಿದ್ದು, ಬಿಡುಗಡೆಗೆ ಸಿದ್ಧವಾಗುತ್ತಿರುವ ವಿಷಯ ಗೊತ್ತಿರಬಹುದು. ಚಿತ್ರತಂಡದವರು ಪ್ರಚಾರ ಶುರು ಮಾಡುತ್ತಿದ್ದಂತೆಯೇ, ನೈಸ್‍ ರೋಡ್‍ ಸಂಸ್ಥೆಯವರಿಂದ ಹೆಸರು ಬದಲಿಸುವುದಕ್ಕೆ ನೋಟೀಸ್‍ ಬಂದಿತ್ತು. ಬೇರೆ ದಾರಿ ಇಲ್ಲದೆ ಇದೀಗ ಚಿತ್ರಕ್ಕೆ ‘ನೈಟ್‍ ರೋಡ್‍’ ಎಂದು …

ನಟಿ ಹರ್ಷಿಕಾ ಪೂಣಚ್ಛ ತಾಯಿಯಾಗುತ್ತಿರುವ ವಿಷಯ ಗೊತ್ತೇ ಇದೆ. ಕೆಲವು ದಿನಗಳ ಹಿಂದೆಯೇ ಅವರು ಎರಡೆರಡು ಬಾರಿ ಫೋಟೋ ಶೂಟ್‍ ಮಾಡಿಸಿಕೊಂಡು ಸುದ್ದಿ ಮಾಡಿದ್ದರು. ಇತ್ತೀಚೆಗೆ ನಡೆದ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಅವರಿಗೆ ಸೀಮಂತ ಶಾಸ್ತ್ರ ಸಹ ಮಾಡಿದ್ದರು. ಇನ್ನು ಕೆಲವೇ …

‘ಭೈರಾದೇವಿ’ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿರುವ ರಮೇಶ್‍ಗೆ ‘ಆಪ್ತಮಿತ್ರ’ ಚಿತ್ರ ಪದೇಪದೇ ನೆನಪಗಾಗುತ್ತಿದೆ. ಅದಕ್ಕೆ ಕಾರಣವೂ ಇದೆ. ಆ ಕಾರಣವನ್ನು ರಮೇಶ್‍ ಇತ್ತೀಚೆಗೆ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಹೇಳಿಕೊಂಡಿದ್ದಾರೆ. ಈ ಕುರಿತು ಮಾತನಾಡಿರವ ರಮೇಶ್ ಅರವಿಂದ್, ‘ಕಾಳಿ ಮೇಕಪ್‍ನಲ್ಲಿ ರಾಧಿಕಾ ಅವರನ್ನು …

ಧನಂಜಯ್‍ ಅಭಿನಯದ ‘ಬಡವ ರಾಸ್ಕಲ್‍’ ಚಿತ್ರವನ್ನು ನಿರ್ದೇಶಿಸಿದ್ದ ಶಂಕರ್ ಗುರು, ಈಗ ಅದೇ ಧನಂಜಯ್‍ ಅಭಿನಯದಲ್ಲಿ ‘ಅಣ್ಣ ಫ್ರಮ್‍ ಮೆಕ್ಸಿಕೋ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಮಧ್ಯೆ, ಅವರು ನಿರ್ಮಾಪಕರಾಗಿದ್ದಾರೆ. ಶಂಕರ್‍ ಗುರು, ಇದೀಗ ಧೀರಜ್‍ ಎಂ.ವಿ ಹಾಗೂ ವರುಣ್ ಗುರುರಾಜ್ …

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯುಐ’ ಚಿತ್ರದ ಬಿಡುಗಡೆ ವಿಳಂಬವಾಗುತ್ತಲೇ ಇದೆ. ಮೊದಲು ಸೆಪ್ಟೆಂಬರ್‌ನಲ್ಲಿ ಬಿಡುಗುಡೆ ಆಗಬಹುದು ಎಂದು ಹೇಳಲಾಯ್ತು. ಆ ನಂತರ ಅಕ್ಟೋಬರ್‍ ಎನ್ನಲಾಯ್ತು. ಉಪೇಂದ್ರ ಈಗಲೂ ಅಕ್ಟೋಬರ್‍ನಲ್ಲಿ ಬಿಡುಗಡೆ ಎಂದು ಹೇಳುತ್ತಿದ್ದಾರಾದರೂ, ಏನು ಬಿಡುಗಡೆ ಎಂದು ಸರಿಯಾಗಿ ಹೇಳುತ್ತಿಲ್ಲ. …

ತಮಿಳು ನಟ ‘ಇಳಯ ದಳಪತಿ’ ವಿಜಯ್‍ ಅಭಿನಯದಲ್ಲಿ ಕನ್ನಡದ ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ‍ಕೆ. ನಾರಾಯಣ್‍ ಒಂದು ಚಿತ್ರ ನಿರ್ಮಿಸುತ್ತಿರುವುದು ಗೊತ್ತೇ ಇದೆ. ಇತ್ತೀಚೆಗಷ್ಟೇ ಚಿತ್ರದ ಘೋಷಣೆಯೂ ಆಗಿದೆ. ಇದೀಗ ಈ ಚಿತ್ರದಲ್ಲಿ ಬಾಲಿವುಡ್‍ ನಟ ಬಾಬ್ಬಿ ಡಿಯೋಲ್‍ ಖಳನಾಯಕನಾಗಿ …

‘ಎಲಾ ಕುನ್ನಿ’ ಚಿತ್ರದಲ್ಲಿ ಕೋಮಲ್‍ ಹೇಗೆ ಕಾಣಿಸುತ್ತಾರೆ ಎಂದು ಗೊತ್ತಿದೆ. ಚಿತ್ರದ ಅವರ ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದೆ. ವಜ್ರಮುನಿ ತರಹ ಕೋಮಲ್‍ ಕಾಣಬಹುದು, ಆದರೆ ವಜ್ರಮುನಿಯಾಗಿ ಅವರ ನಟನೆ ಹೇಗಿದೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಆ ಕುತೂಹಲಕ್ಕೆ …

ಅರ್ಜುನ್‍ ಜನ್ಯ ನಿರ್ದೇಶನದ ‘45’ ಚಿತ್ರದಲ್ಲಿ ಶಿವರಾಜಕುಮಾರ್, ಜೊತೆಗೆ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯಿಸುತ್ತಿದ್ದಾರೆ ಎಂಬ ವಿಷಯ ಗೊತ್ತೇ ಇದೆ. ಆದರೆ, ಚಿತ್ರದಲ್ಲಿ ಉಪೇಂದ್ರ ಅವರ ಪಾತ್ರವೇನು? ಅವರು ಹೇಗೆ ಕಾಣುತ್ತಾರೆ ಎಂಬ ವಿಷಯ ಬಹಿರಂಗಗೊಂಡಿರಲಿಲ್ಲ. ಈಗ ಅದು …

ಬೆಂಗಳೂರು: ‘ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ’ ವತಿಯಿಂದ ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನದ ಪ್ರಯುಕ್ತ ಚಲನಚಿತ್ರ ಪ್ರಿಯರಿಗೆ ರಾಷ್ಟ್ರವ್ಯಾಪಿ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರವನ್ನು 99 ರೂ.ಗೆ ಇಳಿಕೆ ಮಾಡಿ ಸಿನಿಮಾ ವೀಕ್ಷಕರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ. ರಾಷ್ಟ್ರೀಯ ಸಿನಿಮಾ ದಿನದ …

Stay Connected​
error: Content is protected !!