ಹಿರಿಯ ನಟಿ ಮಾಲಾಶ್ರೀ ಇತ್ತೀಚೆಗಷ್ಟೇ ‘ಪೆನ್ ಡ್ರೈವ್’ ಇಟ್ಟುಕೊಂಡು ತನಿಖೆ ಮಾಡುವುದಕ್ಕೆ ಹೊರಟಿದ್ದರು. ‘ಮೆಜೆಸ್ಟಿಕ್ 2’ ಚಿತ್ರದಲ್ಲಿ ನಾಯಕನೊಂದಿಗೆ ಹೆಜ್ಜೆ ಹಾಕಿದ್ದರು. ಈಗ ‘ತಾಯಿನೇ ದೇವರ?’ ಎಂದು ಕೇಳುತ್ತಿದ್ದಾರೆ. ಪ್ರಪಂಚದಲ್ಲಿ ತಾಯಿಯನ್ನು ದೇವರಿಗೆ ಹೋಲಿಸುತ್ತಾರೆ. ಈ ವಿಷಯವನ್ನೇ ಮುಖ್ಯವಾಗಿಟ್ಟುಕೊಂಡು ’ತಾಯಿನೇ ದೇವರ?’ …










