ಶಿವರಾಜಕುಮಾರ್ ಅಭಿನಯದ 125ನೇ ಚಿತ್ರ ‘ವೇದ’. ಈ ಚಿತ್ರವನ್ನು ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದು, ಹರ್ಷ ನಿರ್ದೇಶಿಸಿದ್ದಾರೆ. ಚಿತ್ರ ತೆರೆಕಂಡು ಯಶಸ್ವಿಯಾಗಿ ಐವತ್ತು ದಿನಗಳನ್ನು ಪೂರೈಸಿದ ಸಂಭ್ರಮವನ್ನು ನಿರ್ಮಾಪಕಿ…