Mysore
15
clear sky

Social Media

ಬುಧವಾರ, 22 ಜನವರಿ 2025
Light
Dark

cinemall

Homecinemall

ವಿನೋದ್ ಪ್ರಭಾಕರ್ ನಟಿಸುತ್ತಿರುವ ಚಿತ್ರ ಮಾದೇವ. ಈ ಚಿತ್ರದಲ್ಲಿ ಅವರ ಜೋಡಿಯಾಗಿ ಸೋನಲ್ ಮೊಂತೆರೊ ನಟಿಸುತ್ತಿದ್ದಾರೆ. ಹಿಂದೆ ಈ ಜೋಡಿ ರಾಬರ್ಟ್ ಚಿತ್ರದಲ್ಲಿ ನಟಿಸಿತ್ತು. ನವೀನ್ ಬಿ ರೆಡ್ಡಿ ನಿರ್ದೇಶನದ ಈ ಚಿತ್ರದಲ್ಲಿ ಅವರದು ೮೦ರ ದಶಕದ ಮಧ್ಯಮವರ್ಗದ ಹುಡುಗಿಯ ಪಾತ್ರ. …

ನಾಲ್ಕು ವರ್ಗಳ ಹಿಂದೆ ಗೂಗಲ್ ಹೆಸರಿನ ಚಿತ್ರವೊಂದು ತೆರಕಂಡಿತ್ತು. ಸಂಗೀತ ಸಂಯೋಜಕ ನಾಗೇಂದ್ರಪ್ರಸಾದ್ ನಿರ್ದೇಶಿಸಿ, ಮುಖ್ಯಭೂಮಿಕೆಯಲ್ಲಿ ನಟಿಸಿದ ಚಿತ್ರವದು. ಗೂಗಲ್ ನೆನಪಾಗಲು ಕಾರಣ ವಿಕಿಪೀಡಿಯ. ಇದು ಈಗ ಸಿದ್ಧವಾಗಿ, ಪ್ರಮಾಣಪತ್ರ ಪಡೆದು ತೆರೆಗೆ ಬರಲು ಕಾದಿರುವ ಚಿತ್ರ. ರಫ್ ಕಟ್ ಪ್ರೊಡಕ್ಷನ್ …

ಕೆಂಪುಸೀರೆ ಹೆಸರಿನ ಚಿತ್ರವೊಂದು ಬಿಡುಗಡೆಗೆ ಸಿದ್ಧವಾಗಿದೆ. ಕೆಂಪುಸೀರೆ ಉಟ್ಟುಕೊಂಡಿದ್ದ ತಾಯಿ ಕೊಲೆಯಾಗುತ್ತಾಳೆ. ತಾಯಿಯ ನಂತರ ಆಕೆಯ ಮಗಳನ್ನೂ ಹಂತಕರು ಸಾಯಿಸುತ್ತಾರೆ. ಮಗಳ ಆತ್ಮ ಕೆಂಪು ಸೀರೆ ಉಟ್ಟಿದ್ದ ತಾಯಿಯ ಆತ್ಮವನ್ನು ಹುಡುಕುವ ಕಥೆಯಂತೆ ಇದು! ದಸರಾ ವೇಳೆಗೆ ಈ ಚಿತ್ರ ತೆರೆಗೆ …

‘ಆರ್‌ಎಂ’! ಇದು ಚಿತ್ರವೊಂದರ ಹೆಸರು. ಕನ್ನಡ ಚಿತ್ರ. ರಕ್ಷಿತಾ ಮಂಜುಳ ಹೆಸರುಗಳ ಸಂಕ್ಷಿಪ್ತ ರೂಪ! ಓ.ವಿ.ಎಂ. ಮೂವೀಸ್ ಮೂಲಕ ಭರತ್ ಕುಮಾರ್ ಚಂದ್ರಶೇಖರ್ ಹೂಗಾರ್ ನಿರ್ಮಿಸಲಿರುವ ಈ ಚಿತ್ರದ ಶೀರ್ಷಿಕೆಯನ್ನು ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. …

ಪ್ರಕಾಶ್ ರೆಡ್ಡಿ ಅವರೀಗ ಓಂ ಸಾಯಿಪ್ರಕಾಶ್. ಕನ್ನಡ ಚಿತ್ರಗಳ ಮೂಲಕವೇ ಸ್ವತಂತ್ರ ನಿರ್ದೇಶಕರಾದ ಅವರ ನೂರನೇ ಚಿತ್ರ ‘ಶ್ರೀ ಸತ್ಯಸಾಯಿ ಅವತಾರ’. ಈ ಹಿಂದೆ ಅವರು ಶಿರಡಿ ಸಾಯಿಬಾಬ ಜೀವನಕಥೆಯನ್ನು ತೆರೆಯ ಮೇಲೆ ತಂದಿದ್ದರು. ಅವರೇ ಬಾಬಾ ಆಗಿ ನಟಿಸಿದ್ದರು ಕೂಡ. …

Stay Connected​