ಚೆನ್ನೈ : ವಿಶ್ವ ಮೆಚ್ಚಿದ ಸೂಪರ್ ಸ್ಟಾರ್, ಕ್ರೇಜ್ ಕಾ ಬಾಪ್ ರಜನಿಕಾಂತ್ ತಮ್ಮ 50 ವರ್ಷಗಳ ಸುದೀರ್ಘ ಸಿನಿ ಪಯಣಕ್ಕೆ ನಿವೃತ್ತಿ ಹೊಂದುವ ಬಗ್ಗೆ ಯೋಚಿಸುತ್ತಿದ್ದಾರೆ…