circle Inspector office

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕಂಪ್ಯೂಟರ್‌, ದಾಖಲೆಗಳು, ಲೆಕ್ಕಪತ್ರಗಳು…

2 weeks ago