ಬೆಂಗಳೂರು : ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು. ಸಣ್ಣ ನೀರಾವರಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ "ನೀರಿದ್ದರೆ ನಾಳೆ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಗರಿಕತೆ …

