ಮೈಸೂರು: ನಾಡಹಬ್ಬ ದಸರೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ. ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳನ್ನು ಸಿದ್ದಗೊಳಿಸುವ ನಿಟ್ಟಿನಲ್ಲಿ ಇಂದು ನಗರ ಸಶಸ್ತ್ರ ಮೀಸಲು ಪಡೆ (City…