ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿಂದು ಪೌರ ಕಾರ್ಮಿಕರಿಗೆ ಚಹಾ, ಬನ್ ಹಾಗೂ ಬಾಳೆಹಣ್ಣು ವಿತರಿಸಲಾಯಿತು. ನಗರದ ಚಾಮುಂಡಿಪುರಂನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಹಾಗೂ ಅಪೂರ್ವ ಸ್ನೇಹ ಬಳಗದ ಕಾರ್ಯಕರ್ತರು …






