ಮಂಡ್ಯ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಾಂತ ಮಾ.8ರಂದು ರಾಷ್ಟ್ರೀಯ ಲೋಕ-ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಆನಂದ್.ಎಂ ಅವರು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬರುವಂತಹ …


