ಹೊಸದಿಲ್ಲಿ : ಭಾರತದ 53 ನೇ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ನ್ಯಾ.ಸೂರ್ಯಕಾಂತ್ ಅವರು ನ.24ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. 2027 ಫೆಬ್ರವರಿ 9, ರವರೆಗೆ ಅಧಿಕಾರದಲ್ಲಿ ಚಲಾಯಿಸಲಿದ್ದಾರೆ. ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ನೂತನ …





