ಹೊಸದಿಲ್ಲಿ : ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದಿದೆ. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ಕರೆಗೆ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು, ಯುವಕರು ಮತ್ತು ಪೋಷಕರು ಸೇರಿದಂತೆ ನೂರಾರು ಮಂದಿ …

