Mysore
21
light rain

Social Media

ಗುರುವಾರ, 22 ಅಕ್ಟೋಬರ್ 2026
Light
Dark

CJP

HomeCJP

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ ವೇಳೆ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸುಮಾರು  20 ಜನರ ವಿರುದ್ಧ ಎಫ್‌ಐಆರ್‌ಗಳನ್ನು …

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಾವಿತ್ರಿಬಾಯಿ ಶಂಕರ್‌ ದೀಪ್ಕೆ ಅವರು ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸಂತುಕ್‌ ಪಿಂಪ್ರಿ ಗ್ರಾಮದಲ್ಲಿ ನಿಧನರಾಗಿದ್ದಾರೆ.  

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು ಹೊಸದಾಗಿ ಎಸ್‍ಐಆರ್ ಪ್ರಕ್ರಿಯೆ ನಡೆಸುವಂತೆ ಆಗ್ರಹಿಸಿ ಮೊದಲ ಬಾರಿಗೆ ರಾಜ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಫ್ರೀಡಂಪಾರ್ಕ್‍ನಲ್ಲಿ ನಡೆದ ಪ್ರತಿಭಟನೆಯಲ್ಲಿ ಎಸ್‌ಐಆರ್‌ನಿಂದ …

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಜ್ಞಾನೇಶ್ ಕುಮಾರ್ ಅವರಿಗೆ ರಾಜೀನಾಮೆ ನೀಡಲು ಗಡುವು ನೀಡಿದ್ದಾರೆ. ಸೆಪ್ಟೆಂಬರ್ 26ರೊಳಗೆ ಜ್ಞಾನೇಶ್ ಕುಮಾರ್ …

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯುವ ನಿರ್ಧಾರ ಕೈಗೊಳ್ಳಲಾಗಿದೆ. …

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರತಿಭಟನೆಯ ವೇಳೆ ಹಿಂಸಾಚಾರ ನಡೆದಿದೆ ಎಂಬ ಆರೋಪದ ಮೇಲೆ ಪ್ರತಿಭಟನಾಕಾರರ ವಿರುದ್ಧ ಎಫ್‌ಐಆರ್‌ …

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇದು ಪ್ರಜಾಪ್ರಭುತ್ವದ ಗೆಲುವು ಎಂದು ಹೋರಾಟವನ್ನು ಬಣ್ಣಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ …

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಈ ನಡುವೆ ಪ್ರತಿಭಟನಾನಿರತ ಜೆನ್‌ಜೀಗಳು ರ‍್ಯಾಲಿ, ಸಮಾವೇಶಗಳಲ್ಲಿ ಪೊಲೀಸರ ಕ್ರಮ ತಡೆಯಲು ಮಾಡಿದ ತಂತ್ರಗಳ ವಿಡಿಯೋಗಳು ಸಾಕಷ್ಟು ವೈರಲ್‌ ಆಗಿವೆ. …

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್‌ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್‌ ನಿರಾಕರಿಸಿದೆ. ಪ್ರತಿಭಟನೆ ವೇಳೆ ವಿದ್ಯಾರ್ಥಿಗಳನ್ನು ಥಳಿಸಲಾಗಿದೆ …

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ತಿಳಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ನಮ್ಮ ಹಕ್ಕುಗಳಿಗಾಗಿ ಮತ್ತು ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಇಂದು ಕೂಡ …

  • 1
  • 2
Stay Connected​
error: Content is protected !!