ಮಂಡ್ಯ: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಗಲಾಟೆ ಮಾಡಿದವರ ಬಂಧನವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ…