Clean water tank from cow urine: Action after report V. Somanna

ಗೋಮೂತ್ರದಿಂದ ನೀರಿನ ಟ್ಯಾಂಕ್ ಶುದ್ದಿ: ವರದಿ ನಂತರ ಕ್ರಮ ಎಂದ ವಿ.ಸೋಮಣ್ಣ

ಚಾಮರಾಜನಗರ: ತಾಲ್ಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ನೀರು ಸರಬರಾಜು ಟ್ಯಾಂಕ್ ನೀರು ಖಾಲಿ ಮಾಡಿ ಗೋಮೂತ್ರದಿಂದ ಶುದ್ಧೀಕರಣ ಮಾಡಿದ್ದಾರೆನ್ನಲಾದ…

3 years ago