ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಧನಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಗನಿಯ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಕೊಳಚೆ ನೀರು ಎಲ್ಲೆಂದರಲ್ಲಿ ನಿಂತಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಚರಂಡಿಗಳನ್ನು ನಿರ್ಮಿಸುವ ಮೂಲಕ ಸ್ವಚ್ಛತೆ …



