ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ ಚಾಮರಾಜ ಜೋಡಿ ರಸ್ತೆ, ನೃಪತುಂಗ ರಸ್ತೆ,…