ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ ಮಾಡುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ ರಸ್ತೆಯಲ್ಲಿ…