Mysore
25
haze

Social Media

ಬುಧವಾರ, 31 ಡಿಸೆಂಬರ್ 2025
Light
Dark

Cloudburst

HomeCloudburst

ಉತ್ತರಾಖಂಡ್:‌ ಉತ್ತರಾಖಂಡ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಮೇಘಸ್ಫೋಟದಿಂದ 5 ಮಂದಿ ಸಾವನ್ನಪ್ಪಿದ್ದು, ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿದೆ. ಪರಿಣಾಮ ಹಲವು ಮನೆಗಳಿಗೆ ಹಾನಿಯಾಗಿದ್ದು, ಹಲವರು ಅವಶೇಷಗಳಡಿ ಸಮಾಧಿಯಾಗಿದ್ದಾರೆ. ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ …

ಉತ್ತರಾಖಂಡ್:‌ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ನಿನ್ನೆ ಉತ್ತರಕಾಶಿಯ ಧರಾಲಿ ಪ್ರದೇಶದಲ್ಲಿ ಮೇಘಸ್ಪೋಟದಿಂದ ಹಠಾತ್‌ ಪ್ರವಾಹ ಉಂಟಾಗಿ ಕನಿಷ್ಠ ಐವರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸ್‌, ಸೇನೆ, ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ನ ರಕ್ಷಣಾ …

uttarkand

ಉತ್ತರಾಖಂಡ್: ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದ ಪರಿಣಾಮ ಪ್ರವಾಹ ಹಾಗೂ ಗುಡ್ಡ ಕುಸಿದಿದ್ದು, 60ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೇಘಸ್ಫೋಟ ಸಂಭವಿಸಿದ ಪರಿಣಾಮ ನೀರು ಪ್ರವಾಹದಂತೆ ಹರಿದು ಬಂದಿದ್ದು, ಮನೆಗಳು ಸೇರಿದಂತೆ ಹಲವರು ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಎಸ್‌ಡಿಆರ್‌ಎಫ್‌ …

ಗ್ಯಾಂಗ್ಟಾಕ್ : ಸಿಕ್ಕಿಂನ ಲೊನಾಕ್ ಸರೋವರದಲ್ಲಿ ಮೇಘಸ್ಫೋಟ ಉಂಟಾಗಿದ್ದು, ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ 23 ಸೈನಿಕರು ನಾಪತ್ತೆಯಾಗಿದ್ದಾರೆ. ಚುಂಗ್ಥಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ್ದರಿಂದ ನೀರಿನ ಮಟ್ಟ ಹಠಾತ್ತನೆ 15-20 ಅಡಿಗಳಷ್ಟು ಎತ್ತರಕ್ಕೆ ಏರಿದೆ. ಇದರಿಂದ ಸಿಂಗ್ಟಾಮ್ ಬಳಿಯ …

ಶಿಮ್ಲಾ : ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, 7 ಜನರು ಬಲಿಯಾಗಿರುವ ಘಟನೆ ನಡೆದಿದೆ. ಸೋಲನ್‌ನ ಕಂದಘಾಟ್‌ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಐವರನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಒಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2 ಮನೆಗಳು …

Stay Connected​
error: Content is protected !!