ಮೈಸೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮತ್ತೊಂದು ಚಂಡಮಾರುತ ರೂಪುಗೊಂಡಿದೆ. ಇದರಿಂದ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡಕವಿದ ವಾತವರಣವಿದ್ದು ಅಲ್ಲಲ್ಲಿ …