ಎಚ್.ಡಿ.ಕೋಟೆ: ಕಬಿನಿ ಜಲಾಶಯ ಭರ್ತಿಯಾಗಿ ತಮಿಳುನಾಡಿಗೂ, ನಮಗೂ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಭರ್ತಿಯಾಗಿರುವ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಬಾರಿ ಕಾವೇರಿ ಜಲಾನಯನ …