ನವದೆಹಲಿ: ದೆಹಲಿಯ ಮದ್ಯನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದ ಡೆಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ಜೂನ್.2) ಮತ್ತೆ ಜೈಲಿಗೆ ಶರಣಾಗಿದ್ದಾರೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ …