Mysore
21
overcast clouds
Light
Dark

CM Arvind kejriwal

HomeCM Arvind kejriwal

ನವದೆಹಲಿ: ದೆಹಲಿಯ ಮದ್ಯನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದ ಡೆಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಇಂದು (ಜೂನ್‌.2) ಮತ್ತೆ ಜೈಲಿಗೆ ಶರಣಾಗಿದ್ದಾರೆ. ಮನಿ ಲಾಂಡರಿಂಗ್‌ ಪ್ರಕರಣದಲ್ಲಿ ಬಂಧಿತರಾಗಿರುವ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ …

ನವದೆಹಲಿ: ನಮ್ಮ ದೇಶಕ್ಕೆ 4000 ಸಾವಿರ ವರ್ಷಗಳ ಇತಿಹಾಸವಿದೆ. ಈ ದೇಶದಲ್ಲಿ ಜನರು ಯಾವತ್ತೂ ಸರ್ವಾಧಿಕಾರತ್ವವನ್ನು ಸಹಿಸಿಕೊಂಡಿಲ್ಲ. ಇಂದು ನಾವೆಲ್ಲರೂ ಸೇರಿಕೊಂಡು ದೇಶವನ್ನು ಸರ್ವಾಧಿಕಾರತ್ವದಿಂದ ರಕ್ಷಿಸಬೇಕಿದೆ ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಕರೆ ನೀಡಿದ್ದಾರೆ. ನಿನ್ನೆ(ಮೇ.10) ಜೈಲಿನಿಂದ ಬಿಡುಗಡೆ ಹೊಂದಿದ …

ನವದೆಹಲಿ: ಇಡಿ (ಜಾರಿ ನಿರ್ದೇಶನಾಲಯ) ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಮತ್ತೊಂದು ಮನವಿಯನ್ನು ಸತತ ಮೂರನೇ ಬಾರಿಗೆ ದೆಹಲಿ ಹೈಕೋರ್ಟ್‌ ತಿರಸ್ಕರಿಸಿದೆ. ಮುಖ್ಯ ನ್ಯಾಯಮೂರ್ತಿ ಮನಮೋಹನ್‌ ನೇತೃತ್ವದ ಪೀಠವು ಪ್ರಜಾಫ್ರಭುತ್ವವು ತನ್ನದೇ …

ನವದೆಹಲಿ: ದೆಹಲಿಯಲ್ಲಿನ ನಮ್ಮ ಎಎಪಿ (ಆಮ್‌ಆದ್ಮಿ ಪಾರ್ಟಿ) ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದ್ದು, ಎಎಪಿಯ 7 ಮಂದಿ ಶಾಸಕರಿಗೆ 25 ಕೋಟಿ ರೂ ಹಣದ ಆಮಿಷ ಒಡ್ಡಲಾಗಿದೆ ಎಂದು ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ರ ಕೇಜ್ರಿವಾಲ್‌ ಗಂಭೀರ …

ನವದೆಹಲಿ : ರಾಷ್ಟ್ರರಾಜಧಾನಿಯ ಬಿ ಮತ್ತು ಸಿ ಗ್ರೂಪ್‍ನ ನೌಕರರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೀಪಾವಳಿ ಉಡುಗೊರೆ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೀಪಾವಳಿಗೆ ಮುನ್ನ ದಿಲ್ಲಿ ಸರಕಾರದ ಎಲ್ಲಾ ಗ್ರೂಪ್ ಬಿ ಗೆಜೆಟೆಡ್ ಮತ್ತು ಗ್ರೂಪ್ ಸಿ …

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೀಡಿರುವ ಸಮನ್ಸ್ ಕಾನೂನು ಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ದೂರಿರುವ ಮುಖ್ಯಮಂತ್ರಿ ಕೇಜ್ರಿವಾಲ್ ವಿಚಾರಣೆಗೆ ಗೈರಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಕುರಿತು ವಿಚಾರಣೆಗೆ ಇಂದು ಹಾಜರಾಗಬೇಕೆಂದು ಇಡಿ …

ನವದೆಹಲಿ: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಲ್ಲಾ ಸರ್ಕಾರಿ ಅಧಿಕಾರಿಗಳ ಭಾನುವಾರದ ರಜೆಯನ್ನು ರದ್ದುಗೊಳಿಸಿದ್ದಾರೆ ಮತ್ತು ಕೆಲದಲ್ಲಿ ತೊಡಗುವಂತೆ ಸೂಚನೆ ನೀಡಿದ್ದಾರೆ. ದೆಹಲಿ ಕ್ಯಾಬಿನೆಟ್ ಸಚಿವರು ಮತ್ತು ಮೇಯರ್ ಶೆಲ್ಲಿ ಒಬೆರಾಯ್ ಅವರು ನಗರದಲ್ಲಿ ಮಳೆಯಿಂದಾಗಿ ಸಮಸ್ಯೆಗೆ ತುತ್ತಾದ …

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅತಿ ಹೆಚ್ಚು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಮೂಲಕ ದೇಶದ ವಿದ್ಯುತ್ ಚಾಲಿತ ವಾಹನಗಳ ರಾಜಧಾನಿಯಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ. 42 ಚಾರ್ಜಿಂಗ್ ಸ್ಟೇಷನ್ ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಜ್ರಿವಾಲ್, 2014 ರಿಂದ ರಾಷ್ಟ್ರ …