ರಾಜಸ್ಥಾನ : ಜೋಧಪುರ ಜಿಲ್ಲೆಯ ಸರ್ದಾರ್‌ಪುರ ಕ್ಷೇತ್ರದಿಂದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸರ್ದಾರ್‌ಪುರವನ್ನು ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂದು ಪರಿಗಣಿಸಲಾಗಿದೆ ಮತ್ತು ಗೆಹ್ಲೋಟ್ 1998 ರಿಂದ ಪ್ರತಿ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸತತವಾಗಿ ಗೆದ್ದಿದ್ದಾರೆ. ಅವರ …