ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಅವರಿಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನಕ್ಕೆ ತೆರಳಿ ಲೆಫ್ಟಿನೆಂಟ್ ಗವರ್ನರ್ ಅವರಿಗೆ ರಾಜೀನಾಲೆ ಪತ್ರ ಸಲ್ಲಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ …