ಬೆಂಗಳೂರು: ಬೆಂಗಳೂರು ಬಳಿ ಶೈಕ್ಷಣಿಕ ನಗರ(ಜ್ಞಾನಾಧಾರಿತ ನಗರ) ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ನವೀಕೃತ ಆವರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬೆಂಗಳೂರು ಬಳಿ 2000 ಎಕರೆ ಪ್ರದೇಶದಲ್ಲಿ …


