ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಗಳೇ ಅಂತಿಮ. …






