ಮುಂದಿನ ಸಿಎಂ ಕುರಿತು ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ: ಅರುಣ್‌ ಸಿಂಗ್

ಹೊಸದಿಲ್ಲಿ: ಕರ್ನಾಟಕ ರಾಜ್ಯದ ಮುಂದಿನ ಮುಖ್ಯಮಂತ್ರಿ ಕುರಿತು ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಹೇಳಿದರು. ಸೋಮವಾರ ಮಧ್ಯಾಹ್ನ

Read more

ಭ್ರಷ್ಟ ಸಿಎಂ ತೆಗೆದರೆ ಪ್ರಯೋಜನವಿಲ್ಲ, ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಲಿ: ಸಿದ್ದರಾಮಯ್ಯ

ಬೆಂಗಳೂರು: ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದರೆ ಪ್ರಯೋಜನವಿಲ್ಲ. ರಾಜ್ಯದಲ್ಲಿ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು

Read more

ಯಡಿಯೂರಪ್ಪರನ್ನೇ ಸಿಎಂ ಆಗಿ ಮುಂದುವರಿಸಲಿ: ನಿಡುಮಾಮಿಡಿ ಸ್ವಾಮೀಜಿ

ಬೆಂಗಳೂರು: ಯಡಿಯೂರಪ್ಪ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು ಎಂದು ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹೇಳಿದ್ದಾರೆ. ಸಿಎಂ ಬದಲಾವಣೆಗೆ ಸುದ್ದಿಗೆ ಸಂಬಂಧಿಸಿದಂತೆ ತಮ್ಮ ನಿಲುವು ವ್ಯಕ್ತಪಡಿಸಲು ಸೇರಿದ್ದ ಸ್ವಾಮೀಜಿಗಳ

Read more

ಸಿಎಂ ಬಿಎಸ್‌ವೈ ಬದಲಾವಣೆ ಬಗ್ಗೆ ಸಚಿವ ಸೋಮಶೇಖರ್‌ ಹೇಳಿದ್ದೇನು?

ಮೈಸೂರು: ಸಿಎಂ ಬದಲಾವಣೆ ಬಗ್ಗೆ ಪ್ರಧಾನಮಂತ್ರಿ ಹಾಗೂ ರಾಷ್ಟ್ರೀಯ ಅಧ್ಯಕ್ಷರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್‌ ಹೇಳಿದರು. ನಗರದಲ್ಲಿ ಭಾನುವಾರ ರೈತರ ಕಾರ್ಯಕಾರಿಣಿ ಸಭೆ ಬಳಿಕ

Read more

ಸಂಜೆಯೊಳಗೆ ಹೈಕಮಾಂಡ್‌ನಿಂದ ಸಂದೇಶ ಬರುತ್ತೆ: ಸಿಎಂ ಬಿ.ಎಸ್‌.ಯಡಿಯೂರಪ್ಪ

ಬೆಂಗಳೂರು: ಸಂಜೆಯೊಳಗೆ ಹೈಕಮಾಂಡ್‌ನಿಂದ ಸಂದೇಶ ಬರಲಿದ್ದು, ಅದರಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಸ್ವಾಮೀಜಿಗಳು ಸಭೆಗಳನ್ನು ನಡೆಸುವ ಅಗತ್ಯವಿಲ್ಲ. ಪ್ರಧಾನಿ ಮೋದಿ, ಅಮಿತ್‌

Read more

ನಮಗೆ ಪಕ್ಷ ಸಂಘಟನೆ ಕೆಲಸ ಮುಖ್ಯವೇ ಹೊರತು ಅಧಿಕಾರವಲ್ಲ: ಎಚ್‌.ವಿ.ರಾಜೀವ್

ಮೈಸೂರು: ನಮಗೆ ಪಕ್ಷ ಸಂಘಟನೆಯ ಕೆಲಸ ಮುಖ್ಯವೇ ಹೊರತು ಅಧಿಕಾರವಲ್ಲ ಎಂದು ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್‌ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲ ಬಿಜೆಪಿಯವರು,

Read more

ಯಡಿಯೂರಪ್ಪ ಅವ್ರು ರೈಲು ಇಂಜಿನ್‌, ನಾನು ಬೋಗಿ: ಶಾಸಕ ರಾಮದಾಸ್‌

ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವನ್ನು ಬಿ.ಎಸ್‌.ಯಡಿಯೂರಪ್ಪ ಅವರು ನೀಡಿದ ನಂತರ ಮೊದಲ ಬಾರಿಗೆ ಶಾಸಕ ಎಸ್‌.ಎ.ರಾಮದಾಸ್‌ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read more

ಸಿಎಂ ಬದಲಾವಣೆಗೆ ಇದು ಸೂಕ್ತ ಸಮಯವಲ್ಲ: ಸಾ.ರಾ.ಮಹೇಶ್‌

ಮೈಸೂರು: ಮುಖ್ಯಮಂತ್ರಿ ಬದಲಾಯಿಸುವುದು ಬಿಜೆಪಿಯ ತೀರ್ಮಾನವಾಗಿದೆ. ಆದರೆ, ಕೋವಿಡ್‌ನ ಈ ಸಂದರ್ಭದಲ್ಲಿ ನಾಯಕತ್ವ ಬದಲಿಸುವುದು ಸೂಕ್ತವಲ್ಲ ಎಂದು ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್‌ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ

Read more

ಕೋವಿಡ್‌ ಸಂದರ್ಭದಲ್ಲಿ ಸಿಎಂ ಬದಲಾವಣೆ ಸರಿಯಲ್ಲ: ಶಾಸಕ ಅಪ್ಪಚ್ಚು ರಂಜನ್‌

ಕೊಡಗು: ಕೋವಿಡ್‌ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಸರಿಯಲ್ಲ ಎಂದು ಬಿಜೆಪಿ ಶಾಸಕ ಅಪ್ಪಚ್ಚು ರಂಜನ್‌ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಸಿಎಂ ಬದಲಾವಣೆಯಲ್ಲಿ ಗುಂಪುಗಾರಿಕೆ

Read more

ಉಪ ಚುನಾವಣೆ ನಂತರ ಸಿಎಂ ಬದಲಾವಣೆ: ಯತ್ನಾಳ್‌

ಬೆಳಗಾವಿ: ಏಪ್ರಿಲ್‌ 17ರ ಉಪ ಚುನಾವಣೆ ಬಳಿಕ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಶುರುವಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

Read more
× Chat with us