ಮೈಸೂರು: ಸಿಎಂ ಸಿದ್ದರಾಮಯ್ಯ ಮುಂದಿನ ಬಾರಿಯೂ ಬಜೆಟ್ ಮಂಡಿಸುತ್ತಾರೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸಿಎಂ ಬದಲಾವಣೆ ವಿಚಾರ ಪದೇ ಪದೇ ಮುನ್ನೆಲೆಗೆ ಬರುತ್ತಲೇ ಇದೆ. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ, ಅಲ್ಲಿಗೆ ಡಿ.ಕೆ.ಶಿವಕುಮಾರ್ …





