ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಸ್ವತಃ ಅಶೋಕ್ ಅವರೇ ನನ್ನನ್ನು ಚೇಂಬರ್‌ಗೆ ಕರೆದು ಮಾತನಾಡಿದರು. …
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಸ್ವತಃ ಅಶೋಕ್ ಅವರೇ ನನ್ನನ್ನು ಚೇಂಬರ್‌ಗೆ ಕರೆದು ಮಾತನಾಡಿದರು. …
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟ್ವೀಟ್ ಇದೀಗ ಎಲ್ಲೆಡೆ ಫುಲ್ ವೈರಲ್ ಆಗಿದೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಟ್ವೀಟ್ ಖಾತೆಯ ಮೂಲಕ …
ಮಂಡ್ಯ : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಜೋರಾಗಿದ್ದು, ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗ್ತಾರೋ, ಇಲ್ವೋ ಎಂದು ಮಂಡ್ಯದಲ್ಲಿ ಬಿಜೆಪಿ ನಾಯಕರು ಗಿಣಿ ಶಾಸ್ತ್ರ ಕೇಳಿದ್ದಾರೆ. ಆ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರ ‘ಗಿಣಿ ಶಾಸ್ತ್ರ ಕೇಳಿ’ …
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾವ ಸಂದರ್ಭದಲ್ಲಾದರೂ ಮುಖ್ಯಮಂತ್ರಿಯಾಗಬಹುದು. ಆದರೆ ನಾವು ದೆಹಲಿಗೆ ತೆರಳಿದ್ದು ರಾಜಕೀಯ ಕಾರಣಕ್ಕಾಗಿ ಅಲ್ಲ. ನಮ್ಮ ವೈಯಕ್ತಿಕ ಕೆಲಸಗಳಿಗೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿ ಗಣಿಗ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಂದರ್ಭ …
ಮೈಸೂರು: ಇನ್ನೂ ಎರಡೂವರೆ ವರ್ಷ ಸಿಎಂ ಆಗಿ ನಾನೇ ಮಂದುವರಿಯುತ್ತೇನೆ. ಬಜೆಟ್ ಕೂಡ ಮಂಡನೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿದ್ದು, ಸಚಿವ ಚಲುವರಾಯಸ್ವಾಮಿ ಅವರು ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ …
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತದೆ ಎಂಬುದು ಬರೀ ಚರ್ಚೆ ಅಷ್ಟೇ. …
ಬೆಂಗಳೂರು: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಿಎಂ ಹಾಗೂ ಡಿಸಿಎಂ ಮತ್ತು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಹಿರಿತನವನ್ನು ಪರಿಗಣಿಸುತ್ತಾರೆ. ಈ ಬಗ್ಗೆ ನನಗೆ ತುಂಬಾ …