ಕಲಬುರ್ಗಿ: ಕಾಂಗ್ರೆಸ್ ಹೈಕಮಾಂಡ್ ಯಾರು ಅನ್ನೋದೆ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶೋಭಾ ಕರಂದ್ಲಾಜೆ ಅವರು, ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಸಿಎಂ ಅಂತಾರೆ. …
ಕಲಬುರ್ಗಿ: ಕಾಂಗ್ರೆಸ್ ಹೈಕಮಾಂಡ್ ಯಾರು ಅನ್ನೋದೆ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶೋಭಾ ಕರಂದ್ಲಾಜೆ ಅವರು, ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಸಿಎಂ ಅಂತಾರೆ. …
ಮಂಗಳೂರು: ರಾಜ್ಯದಲ್ಲಿ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬಿದ್ದಂತೆ ಕಾಣುತ್ತಿದ್ದರೂ ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಕುರ್ಚಿ ಕಿತ್ತಾಟದ ನಡುವೆಯೇ ಮಂಗಳೂರಿನಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿದರು. ಮಂಗಳೂರಿನ ಕಾವೇರಿ ಅತಿಥಿ …
ಬೆಂಗಳೂರು: ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಅಧಿಕಾರ ಹಂಚಿಕೆ, ಕುರ್ಚಿ ಕಿತ್ತಾಟದ ವಿಚಾರಕ್ಕೆ ಬ್ರೇಕ್ ಬಿದ್ದಿದೆ. ಇದನ್ನು ಓದಿ: ರಾಜ್ಯದಲ್ಲಿ …
ದಾವಣಗೆರೆ: ಸಿಎಂ ಬದಲಾವಣೆ ವಿಚಾರ ಪಕ್ಷದ ಮುಂದೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಅವರೇ ಮುಂದುವರಿಯುತ್ತಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ …
ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿ ಮಠಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿ ಶ್ರೀಗಳ ಜೊತೆ ಕೆಲಕಾಕ ಚರ್ಚೆ ನಡೆಸಿದರು. ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಪೈಪೋಟಿ ವಿಚಾರ ಜೋರಾಗಿರುವ ಬೆನ್ನಲ್ಲೇ ಇಂದು ಗೃಹ ಸಚಿವ ಪರಮೇಶ್ವರ್ ಅವರು ಕೋಡಿಮಠಕ್ಕೆ ಭೇಟಿ …
ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅಧಿಕಾರ ಹಂಚಿಕೆ ಗೊಂದಲ ಹಾಗೂ ಇಂದಿನ ಸಿಎಂ ಹಾಗೂ ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ಕುರಿತು ಮಾತನಾಡಿದ ಅವರು, ನಾಡಿನ ಜನತೆ ಕಾಂಗ್ರೆಸ್‌ಗೆ 140 ಸ್ಥಾನ …
ಮೈಸೂರು: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಮುಖ್ಯಮಂತ್ರಿ ಖುರ್ಚಿ ಫೈಟ್ ಶುರುವಾಗಿದ್ದು, ಡಿಕೆಶಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಒಕ್ಕಲಿಗರು ಶಕ್ತಿ ಪ್ರದರ್ಶನ ನಡೆಸಿದರು. ಒಂಟಿಕೊಪ್ಪಲಿನ ಚಂದ್ರಮೌಳೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಡಿ.ಕೆ.ಶಿವಕುಮಾರ್ ಬೆಂಬಲಿಗರು, ಬೇಕೇ ಬೇಕು ನ್ಯಾಯ ಬೇಕು …
ಮಡಿಕೇರಿ : ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಡುವಿನ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಸೇವೆಯನ್ನು …
ಮೈಸೂರು: ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಶಾಸಕರು ಸಿದ್ದರಾಮಯ್ಯ ಪರ …
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಗುದ್ದಾಟದ ನಡೆದ ಸಿಎಂ ಆಪ್ತ ಗುಂಪಿನಿಂದ ಮತ್ತೊಂದು ಸ್ಫೋಟಕ ಸಂದೇಶ ರವಾನೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ನಿರ್ಧರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. …