ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ವಿಜಯದಶಮಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಮಿಲಿಟರಿ ಹಾಗೂ ವಾಯುಸೇನೆಗೂ ಮನವಿ ಮಾಡಲಾಗುವುದು ಎಂದರು. …










