Mysore
31
broken clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

CM DK Shivakumar

HomeCM DK Shivakumar

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಲಕ್ಷ್ಮಣ್ ಸವದಿ ಅವರ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ ಎಂದು ಮೈಸೂರಿನಲ್ಲಿ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಈ ನಡುವೆ, ಜೆಡಿಎಸ್‌ನಿಂದ …

ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅವರು ಶೀಘ್ರದಲ್ಲೇ ರಾಜಕೀಯ ಅಂಗಳಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಿನಿಮಾವೇ …

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು ಸರಕಾರ ಸ್ವಾಧೀನಕ್ಕೆ ಪಡೆಯಬೇಕು   ಬೆಂಗಳೂರು  : ಕಳೆದ ತಿಂಗಳ ಅಂತ್ಯದಲ್ಲಿ ಬೆಂಗಳೂರು– ಮೈಸೂರು ಇನ್‌ಪ್ರಾಸ್ಟ್ರಕ್ಚರ್‌ ಕಾರಿಡಾರ್‌ ಯೋಜನೆ (BMICP) …

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ ರಾಜ್ಯ ರಾಜಕೀಯದಲ್ಲಿ ಹಲವಾರು ಬಾರಿ ಚರ್ಚೆಗಳು ಆಗುತ್ತಲೇ ಇವೆ. ಹಿಂದೆ, ಯಡಿಯೂರಪ್ಪನವರ ಅವಧಿಯಲ್ಲೂ ಇದು ಸುದ್ದಿಯಲ್ಲಿತ್ತು. ಈ ಬಗ್ಗೆ, ವಿಜಯೇಂದ್ರ, …

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್(ಜಿಬಿಐಟಿ) ಡಿಪಿಆರ್ ಸಿದ್ಧಪಡಿಸಲು ಮುಂದಾಗಿದೆ. ಯೋಜನೆಯ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸುಮಾರು 26 …

• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್‌ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು. ಅಲ್ಲೀ ಇಲ್ಲೀ ದನಾಕರಾ ಮೇಯಿಸೋ ನಾಕಾರು ಜನಗಳ ಹೊರತಾಗಿ ಊರೆಂಬೋ ಊರೆಲ್ಲ ಯಾರೋ ಸೈಲೆಂಟ್ ಬಟನ್ನು ಒತ್ತಿದಂಗೆ ಮಗುವಾಗಿತ್ತು. ಊರಿಗೂರೇ …

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗಲು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಸಮುಖದಲ್ಲಿ ಖರ್ಗೆ ಅವರು, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಯಾಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ನಾಮಪತ್ರ …

ಬೆಂಗಳೂರು : ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ಬಂಡಾಯದ ಬಿಸಿ ತಟ್ಟಿದೆ. ತಮಗೆ ಇಷ್ಟವಿಲ್ಲದ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅರಿಗೆ ರಾಜೀನಾಮೆ …

ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ ನಾಯಕರಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಆಡಳಿತ ಮತ್ತು ಪಕ್ಷದ ಸಂಘಟನೆಯಲ್ಲಿ ಯಾವುದೇ ರೀತಿಯ ಮೈಗಳ್ಳತನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. …

Stay Connected​
error: Content is protected !!