ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಇನ್ನು ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಲಿದ್ದಾರೆ. ಇದರ ಜೊತೆಗೆ ಅವರಿಗೆ ಒದಗಿಸಿದ ಎಲ್ಲಾ ಸೌಲಭ್ಯಗಳನ್ನು ಮತ್ತು ಭದ್ರತೆಯನ್ನು ತ್ಯಜಿಸಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. …