ಬೆಂಗಳೂರು : ದಯಮಾಡಿ ಯಾರು ನಮ್ಮ ಸಮಾಜದ ಹೆಸರನ್ನು ಉಪಯೋಗ ಮಾಡಿಕೊಳ್ಳಲೇ ಬೇಡಿ ಎಂದು ಹಿರಿಯ ರಾಜಕಾರಣಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರಾಜಕೀಯ ಪಕ್ಷಗಳು ಅಲ್ಪಸಂಖ್ಯಾತ ಹಾಗೂ ಹಿಂದುಳಿದವರ್ಗಗಳ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ ನಮ್ಮ …