Mysore
24
clear sky

Social Media

ಬುಧವಾರ, 17 ಡಿಸೆಂಬರ್ 2025
Light
Dark

cm of karnataka

Homecm of karnataka

ಬೆಂಗಳೂರು: ಅರ್‌ಎಸ್‌ಎಸ್‌ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್‌ಎಸ್‌ಎಸ್‌ನ ದತ್ತಾತ್ರೇಯ ಹೊಸಬಾಳೆ ಅವರು ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು’ …

ಬೆಂಗಳೂರು : ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ …

Farmers Attempt to Lay Siege to CM's House Protesting Land Acquisition

ಬೆಂಗಳೂರು : ದೇವನಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕೈಗಾರಿಕೆಗಾಗಿ ನಡೆದಿರುವ ಭೂಸ್ವಾಧೀನವನ್ನು ಕೈಬಿಡುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಿದರು. ಬಹುಭಾಷಾ ನಟ ಪ್ರಕಾಶ್ ರೈ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. …

ನವದೆಹಲಿ/ಬೆಂಗಳೂರು: ರಾಜ್ಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಸಿದ್ದರಾಮಯ್ಯ ಅವರು ಯಾವುದೇ ಸುಳಿವುಗಳನ್ನು ಬಿಟ್ಟುಕೊಟ್ಟಿಲ್ಲ. ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಕಾಂಗ್ರೆಸ್ ಹೈಕಮಾಂಡ್ …

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ಅಂತ್ಯಗೊಂಡಿದೆ. ನಗರದ ಶಾಂಗ್ರೀಲಾ ಹೊಟೇಲ್ ನಲ್ಲಿ ನಡೆದ ಸಭೆಯಲ್ಲಿ ಭಾಗಿಯಾದ ಶಾಸಕರಿಗೆ ಸಿಎಂ ಆಯ್ಕೆ ವಿಚಾರದಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಪರಿಣಾಮ ಸಿಎಂ ಆಯ್ಕೆ ವಿಚಾರ …

ಬೆಂಗಳೂರು: ಸಿಎಲ್ ಪಿ ಸಭೆ ನಡೆಯುತ್ತಿರುವ ಶಾಂಗ್ರಿ - ಲಾ ಹೋಟೆಲ್ ಮುಂದೆ ಹೈಡ್ರಾಮಾ ನಡೆಯುತ್ತಿದೆ. ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದರಾಮಯ್ಯ ಫೋಟೋ ಹಿಡಿದುಕೊಂಡು ಸಿದ್ದು ಸಿಎಂ ಎಂದು ಘೋಷಣೆ ಕೂಗುತ್ತಿದ್ದರೆ, ಡಿಕೆಶಿ ಬೆಂಬಲಿಗರು ಡಿಕೆಶಿ ಸಿಎಂ ಎಂದು ಘೋಷಣೆ ಕೂಗುತ್ತಿದ್ದಾರೆ. ಕಾಂಗ್ರೆಸ್ ಶಾಸಕಾಂಗ …

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ನೇಮಕದ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. “ನಮ್ಮ ವೀಕ್ಷಕರು ಬೆಂಗಳೂರಿಗೆ ಹೋಗಿದ್ದಾರೆ, ನಂತರ ಸಿಎಲ್‌ಪಿ ಸಭೆ ನಡೆಯಲಿದೆ, ಸಿಎಲ್‌ಪಿ ಸಭೆಯ ನಂತರ ಅವರು ತಮ್ಮ ಅಭಿಪ್ರಾಯವನ್ನು …

Stay Connected​
error: Content is protected !!