ಶ್ರೀನಗರ: ಜಮ್ಮು-ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಝಡ್-ಮೋರ್ಹ್ ಸುರಂಗ ಮಾರ್ಗ ಉದ್ಘಾಟಿಸಿದರು. ಇದು 2024ರ ವಿಧಾನಸಭಾ ಚುನಾವಣೆ ಬಳಿಕ ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿಯಾಗಿದೆ. ಇಂದು ಶ್ರೀನಗರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ …