Mysore
29
clear sky

Social Media

ಗುರುವಾರ, 09 ಏಪ್ರಿಲ 2026
Light
Dark

cm post

Homecm post
dk shivakumar international trip

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆಯವರ ಪ್ರಶ್ನೆಗೆ ನಾನು ಉತ್ತರ ನೀಡಲ್ಲ. ನಮ್ಮಿಬ್ಬರ ಮಾತು ಬಿಟ್ಟು ಬೇರೆಯವರ ಮಾತು …

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಸ್ತ್ರತ್ಯಾಗ ಮಾಡಲು ಶಸ್ತ್ರ ಇರಬೇಕಲ್ಲವೇ? ಶಸ್ತ್ರವೇ ಇಲ್ಲವಲ್ಲ. ಶಸ್ತ್ರ ಇದೆ ಎಂದು ನಾನು ಯಾವಾಗ …

g parameshwara opinion about janivara

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಈವರೆಗೂ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿ, ಅದನ್ನು ಸಾಬೀತು ಪಡಿಸಿದ್ದೇನೆ ಎಂದು ಹೇಳುವ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತೊಮ್ಮೆ ಅಕಾಡ ಪ್ರವೇಶಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಗ್ಗೆಯಾಗಲಿ ಅಥವಾ ಬದಲಾವಣೆಯ …

ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ ಸಮಯವೇ ಉತ್ತರ ನೀಡುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು …

ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಹಮ್ಮಿಕೊಂಡಿದ್ದ ವಿಧಾನ ಪರಿಷತ್ ಸದಸ್ಯ ಡಾ ಕೆ ಶಿವಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ …

ಬೆಂಗಳೂರು: ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರಿಗೆ ಶುಭವಾಗಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾರೈಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಮಾಧ್ಯಮಗಳು ಗೊಂದಲ ಮಾಡಿಕೊಳ್ಳುತ್ತಿವೆ ಎಂದು ವ್ಯಂಗ್ಯವಾಡಿದರು. ಪೂರ್ಣಾವಧಿ ಮುಖ್ಯಮಂತ್ರಿಯಾಗಿರುವ ವಿಶ್ವಾಸ ವ್ಯಕ್ತಪಡಿಸಿರುವ …

ಮೈಸೂರು: ನಾನು ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ. ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹೈಕಮಾಂಡ್ ಮೇಲೆ ಪರಿಪೂರ್ಣ ವಿಶ್ವಾಸ ಇದೆ. ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವು …

ಮೈಸೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ದಾಖಲೆ ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿವಂಗತ ದೇವರಾಜ ಅರಸು ಅವರ ದಾಖಲೆಗೂ ಸಮಾನವಾಗಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಸೇವೆ ಸಲ್ಲಿಸಿದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸಂಭ್ರಮದಿಂದ ಆಚರಿಸಿದ ಅಭಿಮಾನಿಗಳು ಹಾಗೂ ಅಹಿಂದ …

ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು. ದೀರ್ಘಾವಧಿ ಸಿಎಂ ಸ್ಥಾನ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಅಶೀರ್ವಾದದಿಂದ …

ಮದ್ದೂರು : ರಾಜ್ಯದ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಕಗ್ಗಂಟಾದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮದ್ದೂರು ತಾಲ್ಲೂಕಿನ ಒಕ್ಕಲಿಗ ಸಮುದಾಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸಿದ್ದು ಸ್ಥಾನ ನೀಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ …

Stay Connected​
error: Content is protected !!