ಮೈಸೂರು: ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರ ಸಿಎಂ ಸ್ಥಾನ ಅಸ್ತವ್ಯಸ್ತವಾದರೆ, ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಿ ಎಂದು ಉರಿಲಿಗಪೆದ್ದಿ ಮಠದ ಅಧ್ಯಕ್ಷ ಜ್ಞಾನಪ್ರಕಾಶ್ ಸ್ವಾಮೀಜಿ ಆಗ್ರಹಿಸಿದ್ದಾರೆ.…