Mysore
25
scattered clouds
Light
Dark

cm post

Homecm post

ಮೈಸೂರು : ಕಾಂಗ್ರೆಸ್‌ ಹೈಕಮಾಂಡ್‌ ಹಾಗೂ ಸಿದ್ದರಾಮಯ್ಯ ಮನಸ್ಸು ಮಾಡಬೇಕು ಅವರು ಮನಸ್ಸು ಮಾಡಿದರೆ ಡಿಕೆ ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ನಗರದಲ್ಲಿ ಶಾಸಕ ಜಿ.ಟಿ ದೇವೇಗೌಡರು ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ  ಜಿಟಿಡಿ, ಮೊದಲು ಕಾಂಗ್ರೆಸ್‌ …

ಚಿಕ್ಕೋಡಿ : ಮುಖ್ಯಮಂತ್ರಿ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನ ಸೃಷ್ಠಿ ಮಾಡುವ ವಿಚಾರ ರಾಜ್ಯ ಕಾಂಗ್ರೆಸ್‌ ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಡಿ.ಕೆ ಶಿವಕುಮಾರ್‌ ಗೆ ಸಿಎಂ ಸ್ಥಾನವನ್ನು ಬಿಟ್ಟು ಕೊಡುವಂತೆ ನಿನ್ನೆ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿದ್ದರಾಮಯ್ಯಗೆ ಮನವಿ …

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಗೆ ಸಿಎಂ ಸ್ಥಾನ ನೀಡಲು ಚಂದ್ರಶೇಖರಶ್ರೀ ಹೇಳಿಕೆ ವಿಚಾರಕ್ಕೆ  ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್‌ ಆಶೋಕ್‌ ಪ್ರತಿಕ್ರಿಯೆ ನೀಡಿದ್ದು, ಸ್ವಾಮೀಜಿಗಳೇ  ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್‌ ಹೇಳಿಸಿದರೋ ಗೊತ್ತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರು. …

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಉಂಡೆನಾಮ ಗ್ಯಾರಂಟಿ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಫೋಸ್ಟ್ ಮಾಡಿರುವ ಅವರು, ನಾನೇ ಮುಖ್ಯಮಂತ್ರಿ, ನಾನೇ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. …

ಬೆಂಗಳೂರು : ಮುಖ್ಯಮಮತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಹೀಗಾಗಿ ಅದರ ಬಗ್ಗೆ ಚರ್ಚೆ ಅನಗತ್ಯ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸೇರಿದಂತೆ ಯಾವುದೇ ಅಧಿಕಾರಗಳ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ರಾಜ್ಯದ ಜನ ಐದು …

ನವದೆಹಲಿ : ಕರ್ನಾಟಕ ಸಿಎಂ ಕದನ ಅಂತ್ಯವಾಗಿದ್ದು 5ನೇ ದಿನ ಸಿಎಂ ಬಿಕ್ಕಟ್ಟಿಗೆ ಕಾಂಗ್ರೆಸ್‌ ಹೈಕಮಾಂಡ್‌ ತೆರೆ ಎಳೆದಿದೆ. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಮನವೊಲಿಕೆಯ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್‌ ಒಪ್ಪಿಗೆ ನೀಡಿದ್ದಾರೆ. ಬುಧವಾರ ದಿನಪೂರ್ತಿ ಡಿಕೆಶಿ …

ನವದೆಹಲಿ : ನೀವು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಸಿದ್ದರಾಮಯ್ಯನವರ ಎಲ್ಲ ಸವಾಲುಗಳನ್ನು ನಾನು ಎದುರಿಸುತ್ತೇನೆ. ಜೊತೆಗೆ 2024ರ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಿಸಿ ಕೊಡುತ್ತೇನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ ಎಂದು ತಿಳಿದುಬಂದಿದೆ. …

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ಗೆ ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರ ಮತ್ತಷ್ಟು ಕಗ್ಗಂಟಾಗಿದ್ದು, ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ ಮತ್ತೆ ಎಐಸಿಸಿ ಅಧ್ಯಕ್ಷ …

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನ ಗಳಿಸಿ ಭರ್ಜರಿ ಬಹುಮತದೊಂದಿಗೆ ಗೆದ್ದು ಬೀಗಿದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಸಿಎಂ ಸ್ಥಾನಕ್ಕೆ ಪೈಪೋಟಿ …

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯಗಳಿಸಲು ಪ್ರಮುಖ ಪಾತ್ರ ವಹಿಸಿರುವ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಹಾಗೂ ಸಚಿವ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ನಾಯಕ ಶಾಮನೂರು ಶಿವಶಂಕರಪ್ಪ ಪತ್ರ …

  • 1
  • 2