cm post

ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ: ಸಚಿವ ಕೆ.ಎನ್.ರಾಜಣ್ಣ

ಹಾವೇರಿ: ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದು, ಮುಂದಿನ ಬಜೆಟ್‌ನ್ನೂ ಸಿದ್ದರಾಮಯ್ಯ ಅವರೇ ಮಂಡನೆ ಮಾಡುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ವಿಶ್ವಾಸ…

9 months ago

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿಲ್ಲ: ಸಂಸದ ಸುನೀಲ್‌ ಬೋಸ್‌

ಚಾಮರಾಜನಗರ: ಹೈಕಮಾಂಡ್‌ ಹಾಗೂ ಶಾಸಕರ ಬೆಂಬಲ ಇರುವವರೆಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

9 months ago

ಸಿದ್ದರಾಮಯ್ಯರಿಗೆ ವಯಸ್ಸಾಗಿದೆ, ಸಿಎಂ ಸ್ಥಾನ ಬಿಟ್ಟು ಕೊಡಬಹುದು: ಶಾಸಕ ಗಾಲಿ ಜನಾರ್ಧನ ರೆಡ್ಡಿ

ಕೊಪ್ಪಳ: ಸಿದ್ದರಾಮಯ್ಯರಿಗೆ ಈಗ ವಯಸ್ಸಾಗಿದೆ. ಹಾಗಾಗಿ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬಹುದು ಎಂದು ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಈ ಕುರಿತು ಕೊಪ್ಪಳದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ…

9 months ago

ಮಲ್ಲಿಕಾರ್ಜುನ ಖರ್ಗೆ ಮಾತಿಗೆ ನಾನು ಬದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಡಿಕೆಶಿ ಸಿಎಂ ಆಗೋದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ…

9 months ago

ಡಿಕೆಶಿ ಸಿಎಂ ಆಗೋದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ

ಉಡುಪಿ: ಡಿ.ಕೆ.ಶಿವಕುಮಾರ್‌ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈ ಕುರಿತು ಕಾರ್ಕಳದಲ್ಲಿ ಮಾತನಾಡಿದ ಅವರು, ಡಿಕೆ ಬೆಂಬಲಿಗರು…

9 months ago

ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂದ ಸಂಸದ ಗೋವಿಂದ ಜಾರಕೋಳ

ಬೆಳಗಾವಿ: ಇಂದು ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ…

10 months ago

ಬಣ ಬಡಿದಾಟದಿಂದಲೇ ಕಾಂಗ್ರೆಸ್‌ ಸರ್ಕಾರ ಪತನ: ಸಂಸದ ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ: ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಫೈಟ್‌ ಶುರುವಾಗಿದ್ದು, ಇದೇ ಕಾರಣಕ್ಕೆ ಈ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು…

10 months ago

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿರುತ್ತಾರೆ: ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ದೇವರಾಜ ಅರಸು ಅವರು ಏಳು ವರ್ಷಗಳ ಕಾಲ ಸಿಎಂ ಆಗಿದ್ದರು. ಸಿದ್ದರಾಮಯ್ಯನವರು ಪೂರ್ಣಾವಧಿ ಇರುತ್ತಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ರಾಜ್ಯದಲ್ಲಿ ಮತ್ತೆ ಸಿಎಂ…

10 months ago

ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ಆಗಿ ದಾಖಲೆ ಮಾಡಲಿ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ನಾನೂ ಕೂಡ ಹಾರೈಸುತ್ತೇನೆ. ಅವರು ಈ ಐದು ವರ್ಷ ಪೂರ್ಣಗೊಳಿಸಿದರೆ ಸಹಜವಾಗಿ ದಾಖಲೆ ಆಗಲಿದೆ…

10 months ago

ರಾಜ್ಯದ ಮುಖ್ಯಮಂತ್ರಿಯಾಗುವ ಅರ್ಹತೆ ನನಗೂ ಇದೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ದಾವಣಗೆರೆ: ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.. ಈ ಕುರಿತು ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ…

10 months ago