Mysore
34
scattered clouds

Social Media

ಶನಿವಾರ, 28 ಮಾರ್ಚ್ 2026
Light
Dark

cm post

Homecm post

ಕೊಪ್ಪಳ: ಸಿದ್ದರಾಮಯ್ಯರಿಗೆ ಈಗ ವಯಸ್ಸಾಗಿದೆ. ಹಾಗಾಗಿ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬಹುದು ಎಂದು ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಈ ಕುರಿತು ಕೊಪ್ಪಳದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಈಗ ವಯಸ್ಸಾಗಿದೆ. ಅವರಿಗೆ ಆರೋಗ್ಯದ ಸಮಸ್ಯೆ ಕೂಡ ಇದೆ. ಹಾಗಾಗಿ …

ಬೆಂಗಳೂರು: ಡಿಕೆಶಿ ಸಿಎಂ ಆಗೋದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ …

ಉಡುಪಿ: ಡಿ.ಕೆ.ಶಿವಕುಮಾರ್‌ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈ ಕುರಿತು ಕಾರ್ಕಳದಲ್ಲಿ ಮಾತನಾಡಿದ ಅವರು, ಡಿಕೆ ಬೆಂಬಲಿಗರು ಏನನ್ನೂ ಮಾತನಾಡದೇ ಸುಮ್ಮನಿರಬೇಕು. ಡಿಕೆಶಿ ಸಿಎಂ ಆಗುವುದು ಜನರ ಮನಸ್ಸಿನಲ್ಲಿ ತೀರ್ಮಾನವಾಗಿದೆ. ಇತಿಹಾಸ …

ಬೆಳಗಾವಿ: ಇಂದು ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಂದು ಎರಡು ವರ್ಷವಾಗಿದೆ. ಭಂಡತನದಿಂದ ಐದು ಗ್ಯಾರಂಟಿ …

ಹುಬ್ಬಳ್ಳಿ: ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಫೈಟ್‌ ಶುರುವಾಗಿದ್ದು, ಇದೇ ಕಾರಣಕ್ಕೆ ಈ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೇ ಸಿಎಂ ಆಯ್ಕೆಯಲ್ಲಿ …

ಬೆಂಗಳೂರು: ದೇವರಾಜ ಅರಸು ಅವರು ಏಳು ವರ್ಷಗಳ ಕಾಲ ಸಿಎಂ ಆಗಿದ್ದರು. ಸಿದ್ದರಾಮಯ್ಯನವರು ಪೂರ್ಣಾವಧಿ ಇರುತ್ತಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ರಾಜ್ಯದಲ್ಲಿ ಮತ್ತೆ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಕೇಳಿಬರುತ್ತಿದ್ದು, ಕಾಂಗ್ರೆಸ್ ಸಚಿವರೇ ಬದಲಾವಣೆ ಬಗ್ಗೆ …

ಬೆಂಗಳೂರು: ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ನಾನೂ ಕೂಡ ಹಾರೈಸುತ್ತೇನೆ. ಅವರು ಈ ಐದು ವರ್ಷ ಪೂರ್ಣಗೊಳಿಸಿದರೆ ಸಹಜವಾಗಿ ದಾಖಲೆ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

ದಾವಣಗೆರೆ: ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.. ಈ ಕುರಿತು ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಅಗತ್ಯವಿದೆ. ಇದಕ್ಕೆ ನಮ್ಮ ಪ್ರಯತ್ನ …

ಬೆಂಗಳೂರು: ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್‌ ಮುಂದೆಯೂ ಇಲ್ಲ. ಶಾಸಕಾಂಗ ಸಭೆಯ ಮುಂದೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಮಾಜಿ ಸಚಿವ ಆರ್.‌ವಿ.ದೇಶಪಾಂಡೆ ಬ್ಯಾಟಿಂಗ್‌ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಹೈಕಮಾಂಡ್‌ ಸೂಚನೆ ಬೆನ್ನಲ್ಲೂ ಸಿಎಂ ಬದಲಾವಣೆ ಚರ್ಚೆ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ನವೆಂಬರ್‌ನಲ್ಲಿ ಸಿದ್ದರಾಮಯ್ಯ ಅವಧಿ ಮುಕ್ತಾಯ ಎಂಬ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿಕೆಗೆ ಗೃಹ ಸಚಿವ ಜಿ.ಪರಮೇಶ್ವರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.‌ಅಶೋಕ್‌ ಅವರು ಯಾವಾಗ ಭವಿಷ್ಯ ಹೇಳೋದನ್ನು ಕಲಿತರು ಎಂದು ನಮಗೆ ಗೊತ್ತಾಗುತ್ತಿಲ್ಲ. ಅವರು …

Stay Connected​
error: Content is protected !!