Mysore
31
scattered clouds

Social Media

ಭಾನುವಾರ, 29 ಮಾರ್ಚ್ 2026
Light
Dark

cm post

Homecm post

ಬೆಂಗಳೂರು: ನಾನು ಯಾವುದೇ ಸ್ಥಾನ ಹುಡುಕಿಕೊಂಡು ಹೋಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಮುಂದಿನ ಸಿಎಂ ವಿಚಾರ ಬಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತಲೇ ಇದೆ. ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಪಟ್ಟ ನೀಡುವಂತೆ ಅವರ ಅಭಿಮಾನಿಗಳು ಹಾಗೂ …

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಸಿಎಂ ಆಗುವ ಕುರಿತು ಜೈನಗುರು ಭವಿಷ್ಯವಾಣಿ ನುಡಿದ ವಿಚಾರವಾಗಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೀಗ ಇದ್ದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ ಯೋಗ್ಯತೆ ಇದ್ದವರು ಮಾತ್ರ ಒಳ್ಳೆಯ …

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಡಿಕೆಶಿ ಪರ ಬ್ಯಾಟ್‌ ಬೀಸಿದ್ದಾರೆ. ಬೆಂಗಳೂರಿನಲ್ಲಿಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿದ ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು, ಕೆಲಕಾಲ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ …

ಬೆಂಗಳೂರು: ಸಿದ್ದರಾಮಯ್ಯ ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆಯಲ್ಲಿ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಶಾಸಕರು, ಸಚಿವರು ಪವರ್‌ ಶೇರಿಂಗ್‌ …

ಶಿವಮೊಗ್ಗ: ಬಜೆಟ್‌ ನಂತರ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ವಿರೋಧಿ ಬಣದಿಂದ ಆಕ್ಷೇಪವಿರುವ ಕಾರಣ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಫ್ಯಾಮಿಲಿಯೊಂದಿಗೆ ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ …

ಬಾಗಲಕೋಟೆ: ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಯಾಕಾಗಬಾರದು? ನನ್ನಲ್ಲಿ ಏನು ಕೊರತೆಯಿದೆ? ಪ್ರಾಮಾಣಿಕರನ್ನು ಸಿಎಂ ಮಾಡಬೇಕು ಅಂದರೆ ಮೊದಲು ನನ್ನ ಹೆಸರೇ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವ ಭಯದಿಂದ ಜಾತಿಗಣತಿ ವರದಿ ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ …

ಬೆಂಗಳೂರು: ಯಾವಾಗ ಸಿಎಂ ಕುರ್ಚಿ ಖಾಲಿ ಆಗುತ್ತೆ ಎಂದು ಕಾಂಗ್ರೆಸ್‌ ಶಾಸಕರೇ ಕಾಯುತ್ತಾ ಕುಳಿತಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇನ್ನು 5 ವರ್ಷ ಸಿಎಂ ಆಗಿರುತ್ತಾರೆ ಎಂದು …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ನಮ್ಮ ಪಕ್ಷದವರು ಭೇಟಿಯಾದ ತಕ್ಷಣ ಸಿಎಂ ಹುದ್ದೆಗಾಗಿ ಭೇಟಿಯಾಗಿದ್ದಾರೆಂದು ಹೇಳುವುದು ತಪ್ಪು. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಸತೀಶ್‌ …

ಮೈಸೂರು: ನಾನು ಮುಖ್ಯಮಂತ್ರಿ ರೇಸ್‌ನಲ್ಲಿ ಇಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್‌ನಲ್ಲೇ ಹಲವು ನಾಯಕರು ಸಿಎಂ ರೇಸ್‌ನಲ್ಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ …

Stay Connected​
error: Content is protected !!