ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ…