ನವದೆಹಲಿ: ಉತ್ತರಾಖಂಡ್‌ನ ಚಮೋಲಿಯಲ್ಲಿ ಹಿಮಸ್ಪೋಟದಿಂದಾಗಿ ಕಾಮಗಾರಿ ನಡೆಸುತ್ತಿದ್ದ 57ಕ್ಕೂ ಅಧಿಕ ಬಾರ್ಡರ್ ರೋಡ್ ಆರ್ಗನೈಸೇಷನ್‌ನ ಕಾರ್ಮಿಕರು ಸಿಲುಕಿದ್ದು, ಇಲ್ಲಿಯವರೆಗೂ 47 ಕಾರ್ಮಿಕರನ್ನು ರಕ್ಷಿಸಲಾಗಿದೆ. ಇನ್ನೂ 8 ಕಾರ್ಮಿಕರು ಹಿಮದಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದ್ದು, ಅವರಿಗೆ ಅಗತ್ಯ ನೆರವು ನೀಡಲಾಗುವುದು ಎಂದು …