Mysore
15
broken clouds

Social Media

ಗುರುವಾರ, 22 ಜನವರಿ 2026
Light
Dark

cm sdiddaramaiah

Homecm sdiddaramaiah

ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ(ಜು.16) ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ …

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣದ ಅಗತ್ಯವಿದ್ದು, ಇದನ್ನು ಎಲ್ಲಿ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡನೇ ಏರ್‌ಪೋರ್ಟ್‌ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ …

ಬೆಂಗಳೂರು : ಕನ್ನಡದಲ್ಲಿ ಒಟಿಟಿ ವೇದಿಕೆ ತರಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ ಜೊತೆಗೆ ರಾಜಕುಮಾರ್‌ ಕನಸಿನಂತೆ ಫಿಲ್ಮಿ ಸಿಟಿ ನಿರ್ಮಾಣ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ …

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಅಂಕ ಗಳಿಸಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು, ತನ್ನನ್ನು ಬೆಂಗಳೂರಿಗೆ ಕರೆದು ಸನ್ಮಾನ ಮಾಡಿದ್ದಕ್ಕೆ …

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣವನ್ನು  ದುರ್ಬಲಗೊಳಿಸಲು ಎಚ್.ಡಿ ಕುಮಾರಸ್ವಾಮಿ ಅವರು ಡಿ.ಕೆ ಶಿವಕುಮಾರ್‌ ಹಾಗೂ  ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ಇಂದು (ಮೇ.24) ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ …

ಬೆಂಗಳೂರು: ಬುಧವಾರ(ಮೇ.22) ಸಿಎಂ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ಸ್ ನಡೆಸುವ ವೇಳೆ  ರಸ್ತೆ ಬದಿ ಇದ್ದ ಒಣ ಮರಗಳು ಕಣ್ಣಿಗೆ ಬಿದ್ದವು. ಈ ವೇಳೆ ಗರಂ ಆದ ಸಿಎಂ, ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ ಎಂದು ಅಧಿಕಾರಿಗಳನ್ನು …

ಬೆಂಗಳೂರು:  ಇದೇ ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಪ್ರಯುಕ್ತ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಜನವರಿ 22 ರಂದು ವಿಶೇಷ ಪೂಜೆ, ಪ್ರಾರ್ಥನೆ ಮತ್ತು …

  • 1
  • 2
Stay Connected​
error: Content is protected !!