Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

cm seat

Homecm seat

ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅಧಿಕಾರ ಹಂಚಿಕೆ ಗೊಂದಲ ಹಾಗೂ ಇಂದಿನ ಸಿಎಂ ಹಾಗೂ ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಕುರಿತು ಮಾತನಾಡಿದ ಅವರು, ನಾಡಿನ ಜನತೆ ಕಾಂಗ್ರೆಸ್‌ಗೆ 140 ಸ್ಥಾನ …

ಬೆಂಗಳೂರು : ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ನಿಮ್ಮ ಪಕ್ಷದ ಬಹಳಷ್ಟು ಕಾರ್ಯಕರ್ತರು ನಿಮ್ಮನ್ನು ಸಿಎಂ ಸ್ಥಾನದಲ್ಲಿ …

ಮೈಸೂರು : ಡಿ.ಕೆ.ಶಿವಕುಮಾರ್ ಹುಟ್ಟು ಕಾಂಗ್ರೆಸ್ಸಿಗ. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಡಿಕೆಶಿ ಶ್ರಮ ಅಧಿಕವಾಗಿದ್ದು, ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡಲೇಬೇಕು. ಅಧಿಕಾರ ಬಿಟ್ಟುಕೊಡುವ ಬಗ್ಗೆ ಒಪ್ಪಂದ ಆಗಿಲ್ಲದಿದ್ದರೆ ಚಾಮುಂಡೇಶ್ವರಿ ಎದುರು ಪ್ರಮಾಣ ಮಾಡಲಿ ಎಂದು ವಿಧಾನಪರಿಷತ್ ಸದಸ್ಯಎ.ಎಚ್.ವಿಶ್ವನಾಥ್ ಆಗ್ರಹಿಸಿದರು. ನಗರದ ಜಲದರ್ಶಿನಿ …

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆಯೇ ಇಲ್ಲ. ನಮ್ಮ ವಿಚಾರಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು …

ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸಿಎಂ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿ ಎಂದು ಅಭಿಮಾನಿಗಳು ಹಾಗೂ …

ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಐದು ವರ್ಷವೂ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಐದು ವರ್ಷ ತಾವೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿರುವುದು ಬಹಳ …

ಮೈಸೂರು : ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ನಾಯಕತ್ವ ಕುರಿತು ನೀಡಿರುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನೀಡಿರುವ ಹೇಳಿಕೆಯಲ್ಲಿ ತಪ್ಪೇನಿಲ್ಲ. ಆದರೆ ನನ್ನ …

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತದೆ ಎಂಬುದು ಬರೀ ಚರ್ಚೆ ಅಷ್ಟೇ. …

Dharmasthala dead bodies burried case

ಬೆಂಗಳೂರು: ಹೈಕಮಾಂಡ್ ಯಾರನ್ನೇ ಮುಖ್ಯಮಂತ್ರಿ ಮಾಡಿದ್ದರೂ ನಾವೆಲ್ಲಾ ಅವರಿಗೆ ಜೈ ಎನ್ನುತ್ತೇವೆ. ಸದ್ಯಕ್ಕೆ ಮುಖ್ಯಮಂತ್ರಿಯ ಹುದ್ದೆಯ ಸ್ಪರ್ಧೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮೊದಲ ಸ್ಥಾನದಲ್ಲಿದ್ದಾರೆ, ನಾವು ಎರಡನೇ ಸ್ಥಾನದಲ್ಲಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ …

ಮಂಡ್ಯ : ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಸುಲಭವಲ್ಲ. ನವೆಂಬರ್ ಕ್ರಾಂತಿ ಆಗೋದಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಹೆಚ್ಚುತ್ತಿದೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನವೆಂಬರ್ ಕ್ರಾಂತಿ ಬಗ್ಗೆ ಏನೂ ಗೊತ್ತಿಲ್ಲ. ಕ್ರಾಂತಿಯಾದರೆ ಬಿಜೆಪಿ, ಕಾಂಗ್ರೆಸ್ ಎರಡೂ …

  • 1
  • 2
Stay Connected​
error: Content is protected !!