cm seat

ಡ್ರಾಮಾ ನಡೆಯುತ್ತಿದೆ, ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅಧಿಕಾರ ಹಂಚಿಕೆ ಗೊಂದಲ ಹಾಗೂ ಇಂದಿನ ಸಿಎಂ ಹಾಗೂ ಡಿಸಿಎಂ…

1 week ago

ಎಲ್ಲಾ ಪಕ್ಷ ತೀರ್ಮಾನಿಸುತ್ತೆ, ನನಗೆ ಯಾವ ಆತುರವೂ ಇಲ್ಲ ; ಡಿಸಿಎಂ ಡಿಕೆಶಿ

ಬೆಂಗಳೂರು : ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ…

1 week ago

ಅಧಿಕಾರದ ಹಪಾಹಪಿ ಬಿಟ್ಟು ಡಿಕೆಶಿಗೆ ಸಿಎಂ ಸ್ಥಾನ ಬಿಡಲಿ : ಎಂಎಲ್‌ಸಿ ವಿಶ್ವನಾಥ್‌

ಮೈಸೂರು : ಡಿ.ಕೆ.ಶಿವಕುಮಾರ್ ಹುಟ್ಟು ಕಾಂಗ್ರೆಸ್ಸಿಗ. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಡಿಕೆಶಿ ಶ್ರಮ ಅಧಿಕವಾಗಿದ್ದು, ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡಲೇಬೇಕು. ಅಧಿಕಾರ ಬಿಟ್ಟುಕೊಡುವ ಬಗ್ಗೆ ಒಪ್ಪಂದ ಆಗಿಲ್ಲದಿದ್ದರೆ…

1 week ago

ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ…

1 week ago

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಲೆಂದು ಅಯ್ಯಪ್ಪ ಮಾಲಾಧಾರಿಗಳಿಂದ ಪೂಜೆ

ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸಿಎಂ ಬದಲಾವಣೆ ಚರ್ಚೆ ತೀವ್ರ ಸ್ವರೂಪ…

1 week ago

ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಐದು ವರ್ಷವೂ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ…

2 weeks ago

ನಾಯಕತ್ವ ಬದಲಾವಣೆ ಹೇಳಿಕೆಗೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ನಾಯಕತ್ವ ಕುರಿತು ನೀಡಿರುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ…

1 month ago

ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

2 months ago

ಸಿಎಂ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್:‌ ಹೋಂ ಮಿನಿಸ್ಟರ್‌ ಹೇಳಿದ್ದಿಷ್ಟು.!

ಬೆಂಗಳೂರು: ಹೈಕಮಾಂಡ್ ಯಾರನ್ನೇ ಮುಖ್ಯಮಂತ್ರಿ ಮಾಡಿದ್ದರೂ ನಾವೆಲ್ಲಾ ಅವರಿಗೆ ಜೈ ಎನ್ನುತ್ತೇವೆ. ಸದ್ಯಕ್ಕೆ ಮುಖ್ಯಮಂತ್ರಿಯ ಹುದ್ದೆಯ ಸ್ಪರ್ಧೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮೊದಲ ಸ್ಥಾನದಲ್ಲಿದ್ದಾರೆ, ನಾವು ಎರಡನೇ…

2 months ago

ಸಿದ್ದರಾಮಯ್ಯ ಕೆಳಗಿಳಿಸುವುದು ಸುಲಭವಲ್ಲ : ಯತ್ನಾಳ್‌

ಮಂಡ್ಯ : ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಸುಲಭವಲ್ಲ. ನವೆಂಬರ್ ಕ್ರಾಂತಿ ಆಗೋದಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಹೆಚ್ಚುತ್ತಿದೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್…

2 months ago