ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನವೆಂಬರ್.20ರಿಂದ ಎರಡು ದಿನಗಳ ಕಾಲ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್.20ರಂದು ಸಿಎಂ ಸಿದ್ದರಾಮಯ್ಯ ಅವರು ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ಚಾಮರಾಜನಗರ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ 72ನೇ ಅಖಿಲ ಭಾರತ …










