ವಿಜಯಪುರ: ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ರಾಜ್ಯದಲ್ಲಿ ಶೀಘ್ರವೇ ಕಾನೂನು ಕ್ರಮವನ್ನು ಜಾರಿ ಮಾಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಇಂದು(ಜನವರಿ.25) ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೈಕ್ರೋ ಫೈನಾನ್ಸ್ ಕಿರುಕುಳದ ಹಿನ್ನೆಲೆಯಲ್ಲಿ …










